ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಾಳೆ ಸಭೆ ಮಾಡಿ ಕನ್ನಡ ರಾಜ್ಯೋತ್ಸವದ ಬಗ್ಗೆ ನಿರ್ಧಾರ ಮಾಡುತ್ತೆವೆ

ಹುಬ್ಬಳ್ಳಿ: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಬಗ್ಗೆ ನಾಳೆ ಸಭೆ ನಡೆಸುತ್ತೆದ್ದೆವೆ, ಸಭೆಯ ಏನು ಮಾಡಬೇಕೆಂದು ಬಳಿಕ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಟ್ ಕ್ವಾಯಿನ್ ದಂಧೆಯಲ್ಲಿ ಪ್ರಮುಖ ನಾಯಕರ ಭಾಗಿ ಸಿದ್ದರಾಮಯ್ಯ ಟ್ವಿಟ್ ವಿಚಾರಕ್ಕೆ, ರಾಜ್ಯ ಸರ್ಕಾರ ಬಿಟ್ ಕ್ವಾಯಿನ ಮತ್ರು ಡ್ರಗ್ಸ್ ಬಗ್ಗೆ ಸಮಗ್ರ ತನಿಖೆ ನಡೆಸಿದೆ, ಇದಾದ ಬಳಿಕ ನಾವೇ ಇಡಿಗೆ ಹಾಗೂ ಸಿಬಿಐ ಗೆ ವಹಿಸಿದ್ದೇವೆ, ಈ ವಿಚಾರದಲ್ಲಿ ಯಾರನ್ನ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ಈ ಬಗ್ಗೆ ಸಮಗ್ರ ತನಿಖೆಗೆ ಸೂಚಿಸಲಾಗಿದೆ ಎಂದರು.

Edited By : Shivu K
PublicNext

PublicNext

28/10/2021 12:56 pm

Cinque Terre

46.59 K

Cinque Terre

1