ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯೋತ್ಸವ ಪ್ರಶಸ್ತಿ ಮೊತ್ತ ಮುಂದಿನ ವರ್ಷದಿಂದ 5 ಲಕ್ಷ: ಸಿಎಂ ಬಸವರಾಜ್ ಬೊಮ್ಮಾಯಿ

ಬೆಂಗಳೂರು: ರಾಜ್ಯ ಸರ್ಕಾರ ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿಯ ಮೊತ್ತವನ್ನ ಹೆಚ್ಚಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಸಾಧಕರಿಗೆ ರಾಜೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವ್ರು,ಪ್ರಶಸ್ತಿ ಮೊತ್ತ 1 ಲಕ್ಷ ದಿಂದ 5 ಲಕ್ಷಕ್ಕೆ ಆಗುತ್ತದೆ.ಅದು ಮುಂದಿನ ವರ್ಷದಿಂದಲೇ ಚಾಲ್ತಿಯಲ್ಲಿ ಬರುತ್ತದೆ ಎಂದು ತಿಳಿಸಿದ್ದಾರೆ.

Edited By :
PublicNext

PublicNext

01/11/2021 07:56 pm

Cinque Terre

34.75 K

Cinque Terre

3

ಸಂಬಂಧಿತ ಸುದ್ದಿ