ಹಾವೇರಿ: ಹಾನಗಲ್ ಉಪಚುನಾವಣೆ ಮತ ಎಣಿಕೆಯಲ್ಲಿ ಕಾಂಗ್ರೆಸ್-ಬಿಜೆಪಿಯ ನಡುವೆ ಹಾವು-ಏಣಿ ಆಟ ಶುರುವಾದಂತಿದೆ. 17,769 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ ಎರಡನೇ ಸ್ಥಾನದಲ್ಲಿದ್ದರೆ, 18,019 ಮತಗಳನ್ನು ಪಡೆದು ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇದುವರೆಗೆ ನಾಲ್ಕು ಸುತ್ತುಗಳಲ್ಲಿ ಮತ ಎಣಿಕೆ ಮುಗಿದಿದ್ದು ಫಲಿತಾಂಶ ಕುತೂಹಲ ಕೆರಳಿಸಿದೆ.
PublicNext
02/11/2021 10:19 am