ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಪಚುನಾವಣೆ ಮತಎಣಿಕೆ: ಸಿಂದಗಿಯಲ್ಲಿ ಕಮಲ‌ ಮುನ್ನಡೆ, 'ಕೈ' ಗೆ ಬಿಸಿ

ವಿಜಯಪುರ: ಸಿಂದಗಿ ಉಪಚುನಾವಣೆ ಮತ ಎಣಿಕೆ ತುರುಸಿನಿಂದ ನಡೆದಿದೆ. ಒಂಬತ್ತನೇ ಸುತ್ತಿನಲ್ಲಿ 37021 ಮತಗಳನ್ನು ಪಡೆದು ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಹಾಗೂ 22342 ಮತಗಳನ್ನು ಪಡೆದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ ಎರಡನೇ ಸ್ಥಾನದಲ್ಲಿದ್ದಾರೆ. ಇನ್ನು 1328 ಮತಗಳಿಂದ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ ಮೂರನೇ ಸ್ಥಾನದಲ್ಲಿದ್ದಾರೆ‌‌.

ಹಾನಗಲ್ ಉಪಚುನಾವಣೆ ಮತ ಎಣಿಕೆಯ ಆರನೇ ಸುತ್ತಿನಲ್ಲೂ ಕಾಂಗ್ರೆಸ್ ಮುನ್ನಡೆಯಲ್ಲಿದ್ದು ಬಿಜೆಪಿ ಎರಡನೇ ಸ್ಥಾನದಲ್ಲಿದೆ‌.

Edited By : Nagaraj Tulugeri
PublicNext

PublicNext

02/11/2021 10:41 am

Cinque Terre

52.67 K

Cinque Terre

2

ಸಂಬಂಧಿತ ಸುದ್ದಿ