ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈ ಎಲೆಕ್ಷನ್ ಅಪ್ಡೇಟ್: ಸಿಂದಗಿಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆ, ಹಾನಗಲ್‌ನಲ್ಲಿ ಕಾಂಗ್ರೆಸ್ ಮುನ್ನಡೆ

ಹಾನಗಲ್/ ವಿಜಯಪುರ: ಸಿಂದಗಿ ಉಪಚುನಾವಣೆಯ 13 ನೇ‌ ಸುತ್ತಿನ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ್ ಅವರು 54,407 ಮತಗಳಿಂದ ಭಾರಿ ಮುನ್ನಡೆ ಸಾಧಿಸಿದ್ದಾರೆ‌. ಇನ್ನು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಮನಗೂಳಿ 34688 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿದ್ದಾರೆ. ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ 2333 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ.

ಇನ್ನು ಹಾನಗಲ್ ಉಪಚುನಾವಣೆ 7 ನೇ ಸುತ್ತಿನ ಮತ ಎಣಿಕೆಯಲ್ಲಿ 31620 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ. 29368 ಮತಗಳಿಂದ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೂ ಜೆಡಿಎಸ್ ನ ಅಭ್ಯರ್ಥಿ ನಿಯಾಜ್ ಶೇಖ್ 374 ಮತಗಳಿಂದ ಮೂರನೇ ಸ್ಥಾನದಲ್ಲಿದ್ದಾರೆ.

Edited By : Nagaraj Tulugeri
PublicNext

PublicNext

02/11/2021 11:21 am

Cinque Terre

49.22 K

Cinque Terre

2

ಸಂಬಂಧಿತ ಸುದ್ದಿ