ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಸಿಂದಗಿಯಲ್ಲಿ ಬಿಜೆಪಿ ಗೆಲುವು ಖಚಿತ

ವಿಜಯಪುರ: ಸಿಂದಗಿ ವಿಧಾನಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ ಅವರ ಗೆಲುವು ಬಹುತೇಕ ಖಚಿತವಾಗಿದೆ.

ಸದ್ಯದ ಮಾಹಿತಿ ಪ್ರಕಾರ ರಮೇಶ್‌ ಭೂಸನೂರ 80020 ಮತಗಳನ್ನು ಪಡೆದಿದ್ದಾರೆ. ಇನ್ನು ಕಾಂಗ್ರೆಸ್‌ ಅಭ್ಯರ್ಥಿ ಅಶೋಕ್ ಮನಗೂಳಿ 52,637 ಹಾಗೂ ಜೆಡಿಎಸ್ ಅಭ್ಯರ್ಥಿ ನಾಜಿಯಾ ಅಂಗಡಿ 3,428 ಮತಗಳನ್ನು ಪಡೆದುಕೊಂಡಿದ್ದಾರೆ.

Edited By : Vijay Kumar
PublicNext

PublicNext

02/11/2021 11:54 am

Cinque Terre

44.48 K

Cinque Terre

0

ಸಂಬಂಧಿತ ಸುದ್ದಿ