ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾನಗಲ್‌ನಲ್ಲಿ 'ಕೈ' ಮುನ್ನಡೆ- ಸಿಎಂ ಬೊಮ್ಮಾಯಿಗೆ ಶಾಕ್ ಖಚಿತವೇ?

ಹಾವೇರಿ: ಹಾನಗಲ್ ವಿಧಾನಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರು 13ನೇ ಸುತ್ತಿನ ಮತ ಎಣಿಕೆ ಬಳಿಕವೂ ಮುನ್ನಡೆ ಸಾಧಿಸಿದ್ದಾರೆ.

ಸದ್ಯದ ಮಾಹಿತಿ ಪ್ರಕಾರ, ಶ್ರೀನಿವಾಸ್ ಮಾನೆ 59,985 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನರ 52,922 ಹಾಗೂ ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 629 ಮತಗಳನ್ನು ಗಳಿಸಿದ್ದಾರೆ.

Edited By : Vijay Kumar
PublicNext

PublicNext

02/11/2021 12:40 pm

Cinque Terre

35.15 K

Cinque Terre

5