ನವದೆಹಲಿ: ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಕ್ಯಾಪ್ಟನ್ ನೂತನ ಪಕ್ಷದ ಹೆಸರು ಘೋಷಿಸಿದ್ದಾರೆ. ಈ ಮೂಲಕ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಹೊರಬಂದ ಬೆನ್ನಲ್ಲೇ 'ಪಂಜಾಬ್ ಲೋಕ್ ಕಾಂಗ್ರೆಸ್' ಎಂಬ ಹೊಸ ಪಕ್ಷ ಸ್ಥಾಪಿಸುತ್ತಿರುವುದಾಗಿ ನೂತನ ಪಕ್ಷದ ಹೆಸರನ್ನು ಘೋಷಣೆ ಮಾಡಿದ್ದಾರೆ.
PublicNext
02/11/2021 05:59 pm