ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪ್ರಿಯಾಂಕಾ ಖರ್ಗೆ ಬಿಟ್ ಕಾಯಿನ್ ಹೇಳಿಕೆ: ಸರಿಯಾಗಿ ಟಾಂಗ್ ಕೊಟ್ಟ ಸಚಿವ ಕಾರಜೋಳ

ಬೆಂಗಳೂರು: ಬಿಟ್ ಕಾಯಿನ್ ಕೇಸ್ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನ ಬಲಿಪಡೆಯುತ್ತದೆ ಎಂದು ಕಾಂಗ್ರೆಸ್ ನ ಪ್ರಿಯಾಂಕಾ ಖರ್ಗೆ ನೀಡಿದ್ದ ಹೇಳಿಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಸಚಿವ ಗೋವಿಂದ್ ಕಾರಜೋಳ ಅವರು ಕೂಡ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಿಯಾಂಕಾ ಖರ್ಗೆ,ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಮತ್ತು ಸಿದ್ಧರಾಮಯ್ಯನವರೇ,ನಾನು ನಿಮ್ಗೆ ಕೇಳುತ್ತೇನೆ. ನಿಮ್ಮ ಬಳಿ ದಾಖಲೆ ಇದ್ದರೆ ಅದನ್ನ ಬಹಿರಂಗ ಪಡಿಸಿ. ಬಾಯಿಚಪಲಕ್ಕೆ ಗಾಳಿಯಲ್ಲಿ ಗುಂಡು ಹಾರಿಸಬೇಡಿ ಎಂದು ಟಾಂಗ್ ಕೊಟ್ಟಿದ್ದಾರೆ ಸಚಿವ ಗೋವಿಂದ್ ಕಾರಜೋಳ.

Edited By : Manjunath H D
PublicNext

PublicNext

10/11/2021 07:11 pm

Cinque Terre

43.88 K

Cinque Terre

2