ಮೈಸೂರು: ಬಿಟ್ ಕಾಯಿನ್ ವಿಚಾರದಲ್ಲಿ ಪ್ರಿಯಾಂಕ ಖರ್ಗೆ ಟ್ವಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಪ್ರತಾಪ್ ಸಿಂಹ ಇವತ್ತು ಮಾತನಾಡಿ ತಿರುಗೇಟು ನೀಡಿದ್ದಾರೆ.
ಸದಾಶಿವನಗರದಲ್ಲಿ ನಾಲ್ಕು ಭವ್ಯ ಬಂಗಲೇ, ಒಂದೇ ನಂಬರ್‌ನ ಬೆನ್ಜ್ ಕಾರು. ನಾನು ನಿರ್ಗತಿಕ, ಶೋಷಣೆ ಒಳಗಾದವರು ಎಂದು ಹೇಳಿಕೊಳ್ಳುವವರಿಗೆ ಹೆಚ್ಚಿನ ಮನ್ನಣೆ ನೀಡುವ ಅಗತ್ಯವೇ ಇಲ್ಲ. ಪ್ರಿಯಾಂಕ ಖರ್ಗೆ ಅವರಿಗೆ ಮೆಚ್ಯುರಿಟಿ ಇದೆಯೋ ಇಲ್ಲವೋ ಎಂಬುದನ್ನ ನೀವೇ ತೀರ್ಮಾನ ಮಾಡಿಕೊಳ್ಳಿ ನಾನು ಹೇಳುವುದಿಲ್ಲ ಎಂದು ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
PublicNext
11/11/2021 01:14 pm