ಬೆಂಗಳೂರು:ಬಿಟ್ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆಗೆ ಚರ್ಚೆ ಮಾಡುತ್ತಿದ್ದಾರೆ.
ಹೌದು. ಬೆಳಗ್ಗೆ,ಮಧ್ಯಾಹ್ನ 2 ಸಲ ಅಧಿಕಾರಿಗಳನ್ನ ಕರೆಸಿ ಚರ್ಚಿ ನಡೆಸಿದ್ದಾರೆ. ತನಿಖೆಯ ಪ್ರಗತಿಯ ಬಗ್ಗೆ ತೀವ್ರವಾಗಿಯೇ ಸಿಎಂ ಬೊಮ್ಮಾಯಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಜೊತೆಗೆ ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ಸಿಎಂ ಸಮಾಲೋಚನೆ ಮಾಡಿದ್ದಾರೆ.
PublicNext
13/11/2021 07:14 pm