ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಾಗಲಕೋಟೆ: ಸಿದ್ದರಾಮಯ್ಯಗೆ ವಿವಿಧ ಮಠಾಧೀಶರ ಬಹುಪರಾಕ್

ಬಾಗಲಕೋಟೆ:ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕು ಎಂದು ವಿವಿಧ ಮಠಾಧೀಶರು ಸಿದ್ದರಾಮಯ್ಯನವರಿಗೆ ಹರಸಿ ಹಾರೈಸಿದ್ದಾರೆ.

ಬಾದಾಮಿ ಪಟ್ಟಣದ ಖಾಸಗಿ ಕಾರ್ಯಕ್ರಮದಲ್ಲಿ ಸಿದ್ಧರಾಮಯ್ಯ ಭಾಗಿ ಆಗಿದ್ದರು. ಇದೇ ಕಾರ್ಯಕ್ರಮಕ್ಕೆ ಆಗಮಿಸಿದ್ದ

ಹುಬ್ಬಳ್ಳಿ ಮೂರುಸಾವಿರ ಮಠದ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ, ಬಾಗಲಕೋಟೆ ಜಿಲ್ಲೆ ಸಿದ್ದನಕೊಳ್ಳದ ಡಾ.ಶಿವಕುಮಾರ ಸ್ವಾಮೀಜಿ, ವಿಜಯಪುರ ಜಿಲ್ಲೆ ಕೊಲ್ಹಾರದ ದಿಗಂಬರೇಶ್ವರ ಮಠದ ಕಲ್ಲಿನಾಥ ಸ್ವಾಮೀಜಿಗಳಿಂದ ಇವರೆಲ್ಲ ಸಿದ್ದು ಸಿಎಂ ಆಗಬೇಕು ಎಂದು ಸಿದ್ದರಾಮಯ್ಯ ಸಮ್ಮುಖದಲ್ಲಿಯೇ ಹಾಡಿ ಹೊಗಳಿದರು.

Edited By : Manjunath H D
PublicNext

PublicNext

14/11/2021 09:50 am

Cinque Terre

39.2 K

Cinque Terre

7