ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಮ್ಮ 12 ಬೇಡಿಕೆ ಈಡೇರಿಸಿ ಅಂತ ಆಶಾ ಕಾರ್ಯಕರ್ತೆಯರ ದಿಢೀರ್ ಪ್ರತಿಭಟನೆ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರೋ ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆ ಈಡೇರಿಸುವಂತೆ

ಇಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ದಿಢೀರ್ ಅಂತ ಪ್ರತಿಭಟನೆ ನಡೆಸಿದ್ದಾರೆ.

ನಿಗದಿತ ಸಮಯಕ್ಕೆ ವೇತನ ಬಿಡುಗಡೆಗೊಳಿಸಬೇಕು.ಆರೋಗ್ಯ ಕಾರ್ಡ್ ಕೊಡಬೇಕು.ನಿಗದಿತ ಸಮಯಕ್ಕೆ ವೇತನ ಬಿಡುಗಡೆ ಮಾಡಬೇಕು. ನಿಗದಿತ ಕೆಲಸಕ್ಕೆ ಮಾತ್ರ ಬಳಸಿಕೊಳ್ಳಬೇಕು ಅಂತಲೇ ಒಟ್ಟು 12 ಬೇಡಿಕೆಯನ್ನ ಈಡೇರಿಸುವಂತೆ ಪ್ರತಿಭಟನೆ ಮಾಡಿದ್ದಾರೆ.

ಆಶಾ ಕಾರ್ಯಕರ್ತೆಯ ಪ್ರತಿಭಟನಾ ಸ್ಥಳಕ್ಕೆ ಬಂದ ಬಿಬಿಎಂಪಿ ವಿಶೇಷ ಆಯುಕ್ತ ತ್ರಿಲೋಕ ಚಂದ್ರ, ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವುದಾಗಿ ಭರವಸೆ ಕೊಟ್ಟಿದ್ದಾರೆ.

Edited By : Nagesh Gaonkar
PublicNext

PublicNext

15/11/2021 03:46 pm

Cinque Terre

29.46 K

Cinque Terre

0

ಸಂಬಂಧಿತ ಸುದ್ದಿ