ಬೆಂಗಳೂರು:ಬಿಟ್ ಕಾಯಿನ್ ಪ್ರಕರಣ ಭುಗಿಲೆದ್ದ ಬಳಿಕ ಮೊದಲ ಬಾರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಇದೇ 25 ರಂದು ಸಚಿವ ಸಂಪುಟ ಸಭೆ ಕರೆದಿದ್ದಾರೆ.
ಸಚಿವ ಸಂಪುಟ ಸಭೆಯಲ್ಲಿ ಬಿಟ್ ಕಾಯಿನ್ ಆರೋಪದ ಬಗ್ಗೇನೆ ಹೆಚ್ಚು ಚರ್ಚೆ ಆಗೋ ಸಾಧ್ಯತೆ ಇದೆ. ಈ ಆರೋಪದ ಬಗ್ಗೆ ಸಚಿವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ವಸ್ತು ಸ್ಥಿತಿ ಹೇಳುವ ಸಾಧ್ಯತೆ ಇದೆ.
PublicNext
17/11/2021 02:25 pm