ಹಾಸನ: ಮುಂಬರುವ ಎಂಎಲ್ ಸಿ ಚುನಾವಣೆಯಲ್ಲಿ ಹಾಸನ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ರೇವಣ್ಣ ರ ಪುತ್ರ , ದೇವೇಗೌಡರ ಮೊಮ್ಮಗ ಸೂರಜ್ ರೇವಣ್ಣ ಗೆ ಟಿಕೆಟ್ ನೀಡಲಾಗಿದೆ.
ಈ ಹಿನ್ನಲೆಯಲ್ಲಿ ನಾಳೆ ಶುಕ್ರವಾರ ಸೂರಜ್ ರೇವಣ್ಣ ಕುಟುಂಬ ಸಮೇತ ನಾಮಪತ್ರ ಸಲ್ಲಿಸಲಿದ್ದಾರೆ.
PublicNext
18/11/2021 12:31 pm