ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಜನಸ್ವರಾಜ ಯಾತ್ರೆಗೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಚಾಲನೆ...!

ಹುಬ್ಬಳ್ಳಿ: ವಿಧಾನ ಪರಿಷತ್ ಚುನಾವಣೆ ಹಾಗೂ ಮುಂಬರುವ ಚುನಾವಣೆಗಳ ಪೂರ್ವಭಾವಿಯಾಗಿ ಭಾರತೀಯ ಜನತಾ ಪಕ್ಷದ ವತಿಯಿಂದ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಂದು ಹಮ್ಮಿಕೊಳ್ಳಲಾಗಿರುವ ಜನಸ್ವರಾಜ್ ಸಮಾವೇಶ ಯಾತ್ರೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಚಾಲನೆ ನೀಡಿದರು.

ಜನಸ್ವರಾಜ ಯಾತ್ರೆಗೆ ಸಚಿವರಾದ ಶ್ರೀರಾಮುಲು, ಶಂಕರಪಾಟೀಲ ಮುನೇನಕೊಪ್ಪ, ಗೋವಿಂದ ಕಾರಹೋಳ, ಶಾಸಕರಾದ ಸಿ.ಎಂ.ನಿಂಬಣ್ಣವರ, ಅರವಿಂದ ಬೆಲ್ಲದ, ಅಮೃತ ದೇಸಾಯಿ, ಪ್ರದೀಪ ಶೆಟ್ಟರ್, ಮೋಹನ ಲಿಂಬಿಕಾಯಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Edited By : Manjunath H D
PublicNext

PublicNext

19/11/2021 01:00 pm

Cinque Terre

32.71 K

Cinque Terre

0

ಸಂಬಂಧಿತ ಸುದ್ದಿ