ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿ.13 ರಿಂದ ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ

ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದ್ದು, ಡಿ.13 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ಕರೆಯುವಂತೆ ಅಧಿಸೂಚನೆ ಹೊರಡಿಸಲಾಗಿದೆ.

ಈ ಸಂಬಂಧ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಅಧಿಸೂಚನೆ ಹೊರಡಿಸಿದ್ದಾರೆ. ಡಿ.13 ರಿಂದ 24 ರವರೆಗೆ ಚಳಿಗಾಲದ ಅಧಿವೇಶನಕ್ಕೆ ನಿರ್ಧರಿಸಲಾಗಿದ್ದು, 10 ದಿನ ಕಲಾಪ ನಡೆಯಲಿದೆ.

Edited By : Nagaraj Tulugeri
PublicNext

PublicNext

19/11/2021 10:31 pm

Cinque Terre

44.92 K

Cinque Terre

0

ಸಂಬಂಧಿತ ಸುದ್ದಿ