ದೆಹಲಿ:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. ಮುಂಬರುವ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿಯೇ ಮಾತುಕತೆ ನಡೆಸಿದ್ದಾರೆ. ಮಧ್ಯಾಹ್ನದ ಹೊತ್ತಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಂತಿಮ ಪಟ್ಟಿ ಹೊರ ಬೀಳೋ ಸಾಧ್ಯತೆ ಇದೆ.
PublicNext
20/11/2021 12:49 pm