ತುಮಕೂರು: ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಬಗ್ಗೆ ನನಗೆ
ಬಲವಾದ ಅನುಮಾನ ಇದೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ನವರು 7 ಕ್ಷೇತ್ರಗಳಲ್ಲಿ ಮಾತ್ರ ಅಭ್ಯರ್ಥಿ ಹಾಕಿರೋದು ಬಿಜೆಪಿಗೆ ಬೆಂಬಲ ಸೂಚಿಸುವ ಸಲುವಾಗಿಯೇ, ಒಂದು ರೀತಿಯ ಒಳ ಒಪ್ಪಂದಕ್ಕೆ ಒಳಗಾಗಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ರಾಜೇಂದ್ರ ನಾಮಪತ್ರ ಸಲ್ಲಿಕೆ ಬಳಿಕ ಈ ರೀತಿಯ ಸ್ಟೇಟ್ ಮೆಂಟ್ ಕೊಟ್ಟಿದ್ದಾರೆ.
PublicNext
23/11/2021 03:53 pm