ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಪೇಜಾವರ ಶ್ರೀ, ಸಂಸದ ಪ್ರತಾಪ್ ಸಿಂಹ ಭಾವಚಿತ್ರಕ್ಕೆ ಚಪ್ಪಲಿ ಹೊಡೆತ, ಕಾಲ್ತುಳಿತ!

ಚಿಕ್ಕಮಗಳೂರು: ಇಲ್ಲಿನ ಕೆಲ ಸಂಘಟನೆಗಳು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹಾಗೂ ಮೈಸೂರಿನ ಸಂಸದ ಪ್ರತಾಪ್ ಸಿಂಹ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ಒದ್ದು ಅವಮಾನ ಮಾಡುತ್ತಿರುವ ವೀಡಿಯೊ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವೀಡಿಯೊದಲ್ಲಿ ಸಂಘಟನೆಗಳ ಸದಸ್ಯರು ಮಾತನಾಡಿಕೊಳ್ಳುತ್ತಿರುವ ದಾಟಿಯನ್ನು ಅವಲೋಕಿಸಿದಾಗ ಚಿಕ್ಕಮಗಳೂರಿನಲ್ಲಿ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

Edited By : Nagesh Gaonkar
PublicNext

PublicNext

23/11/2021 10:31 pm

Cinque Terre

67.66 K

Cinque Terre

19

ಸಂಬಂಧಿತ ಸುದ್ದಿ