ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್-ಜೆಡಿಎಸ್ ಅರ್ಥವಿಲ್ಲದ ಹೇಳಿಕೆ ನೀಡ್ತಿವೆ: ಸಿಎಂ ಬೊಮ್ಮಾಯಿ

ಚಿತ್ರದುರ್ಗ:ಭಾರತೀಯ ಜನತಾ ಪಾರ್ಟಿ ಯಾವ ಪಕ್ಷದ ಜೊತೆಗೂ ಒಪ್ಪಂದ ಮಾಡಿಕೊಂಡಿಲ್ಲ. ಸ್ವಂತ ಬಲದ ಮೇಲೆ ಗೆಲ್ಲುತ್ತೇವೆ ಅನ್ನೋ ಭರವಸೆ ಮೇಲೆನೆ ಅಭ್ಯರ್ಥಿಗಳನ್ನ ಹಾಕಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಜೆಡಿಎಸ್ ನವರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ ಅಂತ ಕಾಂಗ್ರೆಸ್ ನವರು ಹೇಳುತ್ತಾರೆ.ಕಾಂಗ್ರೆಸ್ ನವರ ಜೊತೆಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ಜೆಡಿಎಸ್ ಹೇಳುತ್ತದೆ. ಆದರೆ ಎರಡೂ ಪಕ್ಷಗಳು ಅರ್ಥವಿಲ್ಲದೇ ಏನೇನೋ ಹೇಳ್ತಿದ್ದಾರೆ ಎಂದು ಬಸವರಾಜ್ ಬೊಮ್ಮಾಯಿ ಟಾಂಗ್ ಕೊಟ್ಟಿದ್ದಾರೆ.

Edited By : Shivu K
PublicNext

PublicNext

26/11/2021 07:22 pm

Cinque Terre

84.74 K

Cinque Terre

1

ಸಂಬಂಧಿತ ಸುದ್ದಿ