ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಮತಗಟ್ಟೆ ಬಳಿ ಮೊಕ್ಕಾಂ ಹೂಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್‌ ಶಾಸಕ, ಮಾಜಿ ಸಚಿವ ಸತೀಶ ಜಾರಕಿಹೊಳಿ ಅವರು ಜಿಲ್ಲೆಯ ಗೋಕಾಕ್ ಗುಜನಾಳ ಗ್ರಾಮ ಪಂಚಾಯತಿ ಬಳಿ ಮೊಕ್ಕಾಂ ಹೂಡಿದ್ದಾರೆ. ತಾಲೂಕಿನಲ್ಲಿ ಚುನಾವಣೆ ಅಕ್ರಮದ ಶಂಕೆಯನ್ನು ಸತೀಶ ಜಾರಕಿಹೊಳಿ ಮೊದಲೇ ಘೋಷಣೆ ಮಾಡಿದ್ದರು. ಶಾಸಕರಿಗೆ ಬೂತ್ ಎಜೆಂಟ್ ಆಗಲು ಅವಕಾಶ ಇಲ್ಲದೇ ಇರುವುದರಿಂದ ಈ ಜವಾಬ್ದಾರಿಯನ್ನು ನಿರ್ವಹಿಸುತ್ತಿದ್ದಾರೆ.

ಕೊಣ್ಣೂರ ಪುರಸಭೆಯಲ್ಲಿ ರಾಹುಲ್ ಜಾರಕಿಹೊಳಿ, ಶಿಂಧಿಕುರಬೇಟ ಗ್ರಾಮ ಪಂಚಾಯತಿಯಲ್ಲಿ ಪ್ರಿಯಾಂಕ ಜಾರಕಿಹೊಳಿ ಏಜೆಂಟ್ ಆಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Edited By : Shivu K
PublicNext

PublicNext

10/12/2021 10:43 am

Cinque Terre

27.32 K

Cinque Terre

1

ಸಂಬಂಧಿತ ಸುದ್ದಿ