ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು : ಮರು ಮತ ಎಣಿಕೆಗೆ‌ ಒತ್ತಾಯ, ಪ್ರತಿಭಟನೆಗಿಳಿದ ಕಾಂಗ್ರೆಸ್

ಚಿಕ್ಕಮಗಳೂರು: ಮತ ಎಣಿಕೆ ಕೇಂದ್ರಕ್ಕೆ ಮುತ್ತಿಗೆ ಹಾಕಿ, ಮರು ಮತ ಎಣಿಕೆ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಕಾರು ತಡೆಯಲು ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದ್ದು, ಪ್ರತಿಭಟನೆ ತಡೆಯಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.

Edited By : Nagesh Gaonkar
PublicNext

PublicNext

14/12/2021 04:20 pm

Cinque Terre

50.83 K

Cinque Terre

1

ಸಂಬಂಧಿತ ಸುದ್ದಿ