ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ನಗರಸಭೆ ಚುನಾವಣೆ ಕಾವು: ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಮುಶಿಗೇರಿ

ಗದಗ: ಗದಗ-ಬೇಟಗೇರಿ ನಗರಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಬಿಜೆಪಿ ಅಭ್ಯರ್ಥಿ ಗೂಳಪ್ಪ ಮುಶಿಗೇರಿಯವರು ಅಪಾರ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.

ಗದಗ ಬೆಟಗೇರಿ ನಗರಸಭೆಯ 13ನೇ ವಾರ್ಡಿನ ಅಭ್ಯರ್ಥಿಯಾದ ಗುಳಪ್ಪ ಮುಶಿಗೇರಿಯವರು ಅದ್ದೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಿದ್ದಾರೆ.

ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಈ ಮೆರವಣಿಗೆಯಲ್ಲಿ ಪಾಲ್ಗೊಂಡು ಮುಶಿಗೇರಿಯವರಿಗೆ ಬೆಂಬಲ ನೀಡಿದರು.

Edited By : Nagesh Gaonkar
PublicNext

PublicNext

15/12/2021 02:55 pm

Cinque Terre

36.72 K

Cinque Terre

0

ಸಂಬಂಧಿತ ಸುದ್ದಿ