ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೋಮವಾರ ಮತಾಂತರ ವಿಧೇಯಕ ಮಂಡನೆ-ಸಿಎಂ ಮಹತ್ವದ ಸಭೆ

ಬೆಳಗಾವಿ: ಮತಾಂತರ ಕಾಯ್ದೆ ವಿಧೇಯಕ ಮಂಡನೆಗೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಸಭೆ ನಡೆಸಿದ್ದಾರೆ.

ಮತಾಂತರ ಕಾಯಿದೆ ಜಾರಿಗೆ ತರುವ ಹಿನ್ನೆಲೆಯಲ್ಲಿ ಸೋಮವಾರ ಅಧಿವೇಶನದಲ್ಲಿ ಸರ್ಕಾರ ಮತಾಂತರ ವಿಧೇಯಕ ಮಂಡನೆ ಮಾಡಲಿದೆ. ಈ ಹಿನ್ನೆಲೆಯಲ್ಲಿಯ ಇಂದು ಸಿಎಂ ಬಸವರಾಜ್ ಬೊಮ್ಮಾಯಿ ಸಭೆ ನಡೆಸಿದ್ದಾರೆ.

Edited By :
PublicNext

PublicNext

15/12/2021 04:27 pm

Cinque Terre

32.18 K

Cinque Terre

0

ಸಂಬಂಧಿತ ಸುದ್ದಿ