ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಜಾರಕಿಹೊಳಿ ವಿರುದ್ಧ ಪ್ರತಿಭಟನೆ, ಬ್ಲೂ ಬಾಯ್ ರಾಜಕಾರಣಿ ಎಂಬ ಘೋಷಣೆ

ಬೆಂಗಳೂರು: ಸಿದ್ದರಾಮಯ್ಯ ವಿರುದ್ಧ ವೇಸ್ಟ್ ಬಾಡಿ ಎಂಬ ರಮೇಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಸ್ಥಳೀಯ ನಾಯಕರು ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದಲ್ಲಿ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ಭವನದ ಬಳಿ ಪ್ರತಿಭಟನೆ ನಡೆಸಿದರು.

ಬ್ಲೂ ಬಾಯ್ ರಮೇಶ್ ಜಾರಕಿಹೊಳಿ, ಪಲ್ಲಂಗ ರಾಜಕಾರಣಿ ರಮೇಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿ, ರಮೇಶ್ ಜಾರಕಿಹೊಳಿಯ ಅರೆಬೆತ್ತಲೆ ಪ್ರದರ್ಶನ ಮಾಡಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು.

Edited By : Manjunath H D
PublicNext

PublicNext

16/12/2021 01:56 pm

Cinque Terre

37.09 K

Cinque Terre

4

ಸಂಬಂಧಿತ ಸುದ್ದಿ