ನವದೆಹಲಿ:ಸರ್ಕಾರದಿಂದ ಕೆಲವು ತಪ್ಪು ನಿರ್ಧಾರಗಳು ಆಗಿರಬಹುದು. ಆದರೆ ಉದ್ದೇಶ ತಪ್ಪಾಗಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಫೆಡ್ರೇಶನ್ ಆಫ್ ಇಂಡಿಯನ್ ಚೇಂಬರ್ಸ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಯ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಅಮಿತ್ ಶಾ ಮಾತನಾಡಿದ್ದಾರೆ.
ಮೋದಿ ಸರ್ಕಾರ ಕಳೆದ 7 ವರ್ಷದಲ್ಲಿ ಸಾಕಷ್ಟು ಸಾಧನೆ ಮಾಡಿದೆ. ಸರ್ಕಾರದ ವಿರುದ್ಧ ಯಾವುದೇ ಭ್ರಷ್ಟಾಚಾರದ ಆರೋಪಗಳು ಕೇಳಿ ಬಂದಿಲ್ಲ.ಕಾರಣ ಸರ್ಕಾರದ ಉದ್ದೇಶ ಸರಿಯಾಗಿಯೇ ಇದೆ ಎಂದು ಅಮಿತ್ ಶಾ ತಿಳಿಸಿದ್ದಾರೆ.
PublicNext
18/12/2021 09:13 am