ಬೆಂಗಳೂರು: ಸ್ವತಂತ್ರ ಹೋರಾಟಗಾರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನನ ಎಂಇಎಸ್ ಪುಂಡರು ನಿನ್ನೆ ರಾತ್ರಿ ಭಗ್ನಗೊಳಿಸಿದ್ದಾರೆ.ಇದನ್ನ ಮಾಜಿ ಸಿಎಂ ಸಿದ್ದರಾಮಯ್ಯ ತೀವ್ರವಾಗಿಯೇ ಟ್ವಿಟರ್ ಮೂಲಕ ಖಂಡಿಸಿದ್ದಾರೆ.
ಇದಕ್ಕೆಲ್ಲ 'ಕ್ರಿಯೆಗೆ ಪ್ರತಿಕ್ರಿಯೆ' ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ.
ಇದೇ ವೇಳೆ ಕನ್ನಡ ಬಂಧುಗಳು.ಆವೇಶಕ್ಕೆ ಒಳಗಾಗದೆ, ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು ಬರಬೇಕೆಂದು
ಮನವಿ ಮಾಡುತ್ತೇನೆ ಎಂದು ಟ್ವಿಟರ್ ನಲ್ಲೂ ಬರೆದುಕೊಂಡಿದ್ದಾರೆ.
PublicNext
18/12/2021 11:35 am