ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುಂಡಾಟಿಕೆ ನಡೆಸಿದ ಪ್ರಮುಖರನ್ನು ಬಂಧಿಸಲಾಗಿದೆ: ಸಿಎಂ ಬೊಮ್ಮಾಯಿ

ಬೆಳಗಾವಿ: ಬೆಳಗಾವಿ ನಗರ ಹಾಗೂ ಗಡಿಯಲ್ಲಿ ಪುಂಡಾಟಿಕೆ ತೋರಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ. ಬೆಳಗಾವಿಯಲ್ಲಿ ಗಲಭೆಗಳನ್ನು ತಡೆಗಟ್ಟಲು ಎಲ್ಲ ರೀತಿಯ ಬಿಗಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಲಭೆಕೋರರ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಹಿಂದಿನ ಸರ್ಕಾರ ಇದನ್ನೂ ಕೂಡ ಮಾಡಿರಲಿಲ್ಲ. ರಾಜ್ಯದ ಗೃಹ ಇಲಾಖೆ ಕಾರ್ಯದರ್ಶಿ ಮಹಾರಾಷ್ಟ್ರ ಸರ್ಕಾರದೊಂದಿಗೆ ಮಾತನಾಡಿದ್ದಾರೆ. ಮಹಾರಾಷ್ಟ್ರದಲ್ಲಿನ ಕನ್ನಡಿಗರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

20/12/2021 02:33 pm

Cinque Terre

48.51 K

Cinque Terre

0

ಸಂಬಂಧಿತ ಸುದ್ದಿ