ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೊರೊನಾ ವೈರಸ್ ಕಾಲದಿಂದ ಆರಂಭವಾದ ಉಚಿತ ಪಡಿತರ ವಿತರಣೆ ಅವಧಿ ಪೂರ್ಣಗೊಂಡಿದೆ. ಆದ್ದರಿಂದ ಇದನ್ನೂ ಇನ್ನು ಆರು ತಿಂಗಳ ಕಾಲ ಅಂದ್ರ ಮುಂದಿನ ಮೇ ವರೆಗೂ ವಿಸ್ತರಿಸಿ ಸಂಪುಟ ಸಭೆ ತೀರ್ಮಾನಿಸಿದೆ ಎಂದು ಕೇಜ್ರಿವಾಲ್ ವರ್ಚುಯಲ್ ಪ್ರೆಸ್ ಕಾನ್ಫರೆನ್ಸ್ ನಲ್ಲಿ ಹೇಳಿದರು.
ಇಂದು ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೆಹಲಿಯಲ್ಲಿ ಸುಮಾರು 2,000 ನ್ಯಾಯ ಬೆಲೆ ಅಂಗಡಿಗಳಿದ್ದು, 17, 77 ಲಕ್ಷ ಪಡಿತರ ಕಾರ್ಡ್ ದಾರರು ಮತ್ತು ಸುಮಾರು 72. 78 ಲಕ್ಷ ಫಲಾನುಭವಿಗಳಿದ್ದಾರೆ. ಪಡಿತರ ಅಂಗಡಿಗಳ ಮೂಲಕ ಉಚಿತವಾಗಿ ಪಡಿತರ ನೀಡಲಾಗುತ್ತಿದೆ.
PublicNext
20/12/2021 05:31 pm