ಬೆಂಗಳೂರು: ಮಹದೇವಪುರದ ದೊಡ್ಡನೆಕ್ಕುಂದಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಸಾಂಕೇತಿಕವಾಗಿ ಕೋವಿಡ್ ಲಸಿಕೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಸಕ ಅರವಿಂದ್ ಲಿಂಬಾವಳಿ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ನೂರಾರು ಮಕ್ಕಳು ಲಸಿಕೆ ಪಡೆದುಕೊಂಡರು.
PublicNext
03/01/2022 05:41 pm