ಬೆಂಗಳೂರು:ಪಂಜಾಬ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ. ಪಂಜಾಬ್ ಸರ್ಕಾರವನ್ನ ವಜಾಗೊಳಿಸಬೇಕು ಅಂತಲೂ ಆಗ್ರಹಿಸಿದ್ದಾರೆ.
ಪಂಜಾಬ್ ಸರ್ಕಾರ ಪ್ರಧಾನಿ ಭದ್ರತೆಯಲ್ಲಿ ಲೋಪ ವ್ಯಸಗಿದೆ. ಇದರ ಬಗ್ಗೆ ಸಮಗ್ರ ತನಿಖೆ ಆಗಬೇಕು. ತಪಿತಸ್ಥರ ವಿರುದ್ಧ ಕ್ರಮತೆಗೆದುಕೊಳ್ಳಲೇಬೇಕು ಅಂತಲೇ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
PublicNext
05/01/2022 07:24 pm