ಬೆಂಗಳೂರು: ಮೇಕೆದಾಟು ಯೋಜನೆಗೆ ನಮ್ಮ ಸರ್ಕಾರ ಕೂಡ ಬದ್ಧವಾಗಿದೆ.ಈಗಾಗಲೇ ನಮ್ಮ ಮುಖ್ಯಮಂತ್ರಿಗಳೂ ಇದರ ಬಗ್ಗೆ ಹೇಳಿ ಆಗಿದೆ. ಆದರೂ ಕಾಂಗ್ರೆಸ್ ಪಕ್ಷ ಪಾದಯಾತ್ರೆ ಮಾಡುತ್ತಿದೆ. ಇದು ಸೂಕ್ತ ಸಮಯವಲ್ಲ ಎಂದು ಸಚಿವ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸದ್ಯದ ಸಮಯದಲ್ಲಿ ಪಾದಯಾತ್ರೆ ಸೂಕ್ತವಲ್ಲ.ಆದರೂ ಕಾಂಗ್ರೆಸ್ ಪಾದಯಾತ್ರೆ ಮಾಡ್ತಿದೆ. ಅದು ಅವರ ವಿವೇಚನೆಗೆ ಬಿಟ್ಟದ್ದು. ಹೀಗಂತ ಬೇಸರದಲ್ಲಿಯೇ ಹೇಳಿದ್ದಾರೆ ಅಶ್ವತ್ಥ ನಾರಾಯಣ.ತಮ್ಮ ಈ ಅಭಿಪ್ರಾಯ ಇರೋ ವೀಡಿಯೋವನ್ನ
ಟ್ವಿಟರ್ ನಲ್ಲಿ ಕೂಡ ಹಂಚಿಕೊಂಡಿದ್ದಾರೆ.
PublicNext
06/01/2022 10:38 pm