ಬೆಂಗಳೂರು:ಮೇಕೆದಾಟು ಪಾದಯಾತ್ರೆಯನ್ನ ಕೈಬಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಈಗ ಪತ್ರ ಬರೆದಿದ್ದಾರೆ. ಪತ್ರದ ಮೂಲಕವೇ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪಾದಯಾತ್ರೆ ಕೈಬಿಡುವಂತೆ ಮನವಿ ಮಾಡಿದ್ದಾರೆ.
ಮೇಕೆದಾಟು ಹೋರಾಟಕ್ಕೆ ನನ್ನ ಬೆಂಬಲ ಇದೆ. ಆದರೆ ಇದು ಹೋರಾಟಕ್ಕೆ ಸೂಕ್ತ ಸಮಯವಲ್ಲ. ನಿಮ್ಮ ಈ ಹೋರಾಟವನ್ನ ಕೈಬಿಡಿ ಅಂತಲೇ ಎಸ್.ಎಂ.ಕೃಷ್ಣ ಈಗ ಪತ್ರದ ಮೂಲಕ ಈ ಕಾಂಗ್ರೆಸ್ ಮುಖಂಡರಿಗೆ ತಿಳಿಹೇಳಿದ್ದಾರೆ.
PublicNext
13/01/2022 07:22 am