ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ಐದೇ ದಿನಕ್ಕೆ ಅಂತ್ಯ

ರಾಮನಗರ: ಕಾಂಗ್ರೆಸ್ ಪಕ್ಷದ ಮೇಕೆದಾಟು ಪಾದಯಾತ್ರೆ ಸ್ಟಾಪ್ ಆಗಿದೆ. ಕಾಂಗ್ರೆಸ್ ಪಕ್ಷದ ಮುಖಂಡರೆಲ್ಲ ಸಭೆ ಮಾಡಿಯೇ ಈ ನಿರ್ಧಾರ ತೆಗೆದುಕೊಂಡಿದ್ದಾರೆ.11 ದಿನ ಮೇಕೆದಾಟು ಪಾದಯಾತ್ರೆ ಈಗ ಐದೇ ದಿನಕ್ಕೆ ಅಂತ್ಯಗೊಂಡಿದೆ.

ಕಾಂಗ್ರೆಸ್ ಪಕ್ಷದ ಮುಖಂಡರು ಇಂದು ನಡೆಸಬೇಕು ಎಂದಿರೋ ಮೇಕೆದಾಟು ಪಾದಯಾತ್ರೆಯನ್ನ ಸ್ಟಾಪ್ ಮಾಡಿದ್ದಾರೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಸೇರಿದಂತೆ ಇತರ ಮುಖಂಡರು ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಕೋವಿಡ್ ಕಡಿಮೆ ಆದ ಬಳಿಕ ಮತ್ತೆ ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿಯೇ ಪಾದಯಾತ್ರೆ ಮಾಡಲಾಗು

Edited By :
PublicNext

PublicNext

13/01/2022 12:39 pm

Cinque Terre

82.56 K

Cinque Terre

15