ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪರಿಕ್ಕರ್ ಪುತ್ರನನ್ನು ಎಎಪಿಗೆ ಆಹ್ವಾನಿಸಿದ ಕೇಜ್ರಿವಾಲ್

ನವದೆಹಲಿ: ಗೋವಾ ಮಾಜಿ ಸಿಎಂ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದೆ. ಇದರ ಬೆನ್ನಲ್ಲೇ ಎಎಪಿಗೆ ಬರುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಉತ್ಪಾಲ್‌ಗೆ ಟ್ವೀಟ್ ಮೂಲಕ ಆಹ್ವಾನ ನೀಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?: ಬಿಜೆಪಿಯು ಪರಿಕ್ಕರ್ ಕುಟುಂಬದೊಂದಿಗೆ ಯೂಸ್ ಅಂಡ್ ಥ್ರೋ ನೀತಿಯನ್ನು ಅನುಸರಿಸುತ್ತಿದೆ. ಇದರಿಂದ ಗೋವಾ ಜನರಿಗೆ ತೀವ್ರ ಬೇಸರ ಉಂಟುಮಾಡಿದೆ. ನಾನು ಮನೋಹರ್ ಪರಿಕ್ಕರ್ ಅವರನ್ನು ಯಾವಾಗಲೂ ಗೌರವಿಸುತ್ತೇನೆ. ಉತ್ಪಲ್ ಅವರಿಗೆ ಗೋವಾ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಎಎಪಿಯಿಂದ ಟಿಕೆಟ್ ನೀಡುವುದಾಗಿ ಎಂದು ಟ್ವೀಟ್ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

20/01/2022 06:36 pm

Cinque Terre

43.24 K

Cinque Terre

1

ಸಂಬಂಧಿತ ಸುದ್ದಿ