ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಶಾಸಕ ಸಿ.ಟಿ.ರವಿಗೆ ಪಿತೃ ವಿಯೋಗ

ಚಿಕ್ಕಮಗಳೂರು :ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರ ತಂದೆ ತಿಮ್ಮೇಗೌಡ (97) ವಯೋಸಹಜ ಅನಾರೋಗ್ಯದಿಂದ ಇಂದು ಮೃತಪಟ್ಟಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ತಿಮ್ಮೇಗೌಡರನ್ನ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸಿದೇ ಶನಿವಾರ ಮೃತಪಟ್ಟಿದ್ದಾರೆ.

ಸ್ವಗ್ರಾಮ ಚಿಕ್ಕಮಾಗರವಳ್ಳಿಯಲ್ಲಿ ರವಿವಾರ ಅಂತ್ಯಕ್ರಿಯೆ ನೆರವೇರಲಿದೆ. ತಿಮ್ಮೇಗೌಡರು ಪತ್ನಿ ಹೊನ್ನಮ್ಮ, ಪುತ್ರರಾದ ಸಿಟಿ ರವಿ, ಸಿಟಿ ರಘು ಮತ್ತು ಪುತ್ರಿ ರೇಣುಕಾ,ರೋಹಿಣಿ,ರೇವತಿ ಸೇರಿದಂತೆ ಅಪಾರ ಬಂಧುಗಳನ್ನ ಅಗಲಿದ್ದಾರೆ.

Edited By :
PublicNext

PublicNext

29/01/2022 02:34 pm

Cinque Terre

71.14 K

Cinque Terre

9

ಸಂಬಂಧಿತ ಸುದ್ದಿ