ಬೆಂಗಳೂರು:ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮೊಮ್ಮಗಳು ಡಾ.ಸೌಂದರ್ಯ ಮೊನ್ನೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡರು. ಇದೇ ದುಃಖದಲ್ಲಿಯೇ ಇರೋ ಬಿಎಸ್‌ವೈ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಾಂತ್ವನ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪನವರನ್ನ ಇಂದು ಭೇಟಿ ಆಗಿದ್ದೇನೆ. ಅವರ ಮೊಮ್ಮಗಳು ಸೌಂದರ್ಯ ಅವರ ಅಕಾಲಿಕ ಮರಣದ ಹಿನ್ನೆಲೆಯಲ್ಲಿಯೇ ಸಾಂತ್ವನ ಹೇಳಿ ಬಂದಿದ್ದೇನೆ ಅಂತಲೇ ಟ್ವಿಟರ್ ನಲ್ಲೂ ಡಿಕೆಶಿ ಬರೆದುಕೊಂಡಿದ್ದಾರೆ.
PublicNext
30/01/2022 07:56 pm