ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಗಣಿತವನ್ನು ಅರ್ಥಮಾಡಿಕೊಳ್ಳುವಲ್ಲಿ ಸಮಸ್ಯೆ ಇದೆ. ಅವರು ಎಲ್ಲವನ್ನೂ ಸೊನ್ನೆ (0) ಮೊತ್ತದಲ್ಲಿ ನೋಡುತ್ತಾರೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
2022ರ ಕೇಂದ್ರ ಬಜೆಟ್ ವಿಚಾರವಾಗಿ ಪ್ರತಿಪಕ್ಷ ಕಾಂಗ್ರೆಸ್ ನಾಯಕ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಗೋಯಲ್ ಅವರು, ಪ್ರತಿಯೊಬ್ಬ ಬುದ್ಧಿವಂತ ವ್ಯಕ್ತಿಯು ಬಜೆಟ್ ಮತ್ತು ಅದರ ದೃಷ್ಟಿಕೋನವನ್ನು ಸ್ವಾಗತಿಸಿದ್ದಾರೆ. ಆದರೆ ಪ್ರತಿಪಕ್ಷಗಳು ಮಾತ್ರ ವಿರೋಧಿಸುತ್ತಿವೆ ಎಂದರು.
PublicNext
01/02/2022 07:01 pm