ಆತ್ಮನಿರ್ಭರ ಅರ್ಥವ್ಯವಸ್ಥೆ ಕುರಿತಂತೆ ಇಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಕೂಡ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರು ಇಂದು ಬೆಳಗ್ಗೆ 11 ಗಂಟೆಗೆ ಭಾಷಣ ಆರಂಭಿಸಲಿದ್ದಾರೆ. ಇದಕ್ಕಾಗಿ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪ್ರಧಾನ ಕಚೇರಿ ಜಗನ್ನಾಥ ಭವನದಲ್ಲಿ ಪ್ರಧಾನಿಗಳ ಭಾಷಣ ಕೇಳಲು ವ್ಯವಸ್ಥೆ ಮಾಡಲಾಗಿದೆ. ಇಲ್ಲಿಯೇ ಸಿಎಂ ಬೊಮ್ಮಾಯಿ ಕೂಡ ಭಾಷಣ ವೀಕ್ಷಣೆ ಮಾಡಲಿದ್ದಾರೆ.
PublicNext
02/02/2022 08:10 am