ಪಶ್ಚಿಮಬಂಗಾಳ: ಗಾನ ಕೋಗಿಲೆ ಲತಾ ಮಂಗೇಶ್ಕರ್ ನಿಧನದ ಹಿನ್ನೆಲೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಅರ್ಧ ದಿನ ರಜೆ ಘೋಷಿಸಿದ್ದಾರೆ.
ಲತಾ ಮಂಗೇಶ್ಕರ್ ಇಡೀ ದೇಶಕ್ಕೆ ಬೇಕಾದ ಮಹಾನ್ ಚೇತನ. ತಮ್ಮ ಗಾಯನದ ಮೂಲಕ ಎಲ್ಲರ ಹೃದಯದಲ್ಲಿಯೇ ಇದ್ದಾರೆ. ಇವರಿಗೆ ಶ್ರದ್ಧಾಂಜಲಿ ಅರ್ಪಿಸಲು ಅರ್ಧ ದಿನ ರಜೆ ಕೊಡಲಾಗಿದೆ ಎಂದು ಟ್ವಿಟರ್ ಮೂಲಕ ಮಮತಾ ಬ್ಯಾನರ್ಜಿ ಹೇಳಿದ್ದಾರೆ.
PublicNext
06/02/2022 02:56 pm