ನವದೆಹಲಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿ ರಾಜ್ಯದ ರೈಲ್ವೆ ಯೋಜನೆಗಳಿಗೆ ಸಂಬಂಧಪಟ್ಟಂತೆ ಮಾತುಕತೆ ನಡೆಸಿದರು.
ಭಾರತೀಯ ರೈಲ್ವೆ ಯೋಜನೆ ಮತ್ತಷ್ಟು ಜನಪ್ರಿಯಗೊಳಿಸುವ ಹಾಗೂ ರಾಜ್ಯದಲ್ಲಿ ರೈಲ್ವೆ ಸೇವೆಯಲ್ಲಿ ಮತ್ತಷ್ಟು ಯೋಜನೆ ಅನುಷ್ಠಾನಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.
PublicNext
07/02/2022 07:22 pm