ಗೋವಾ:ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು. ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿಯೇ ಮನೆಗೆ ಮನೆಗೆ ಹೋಗಿಯೇ ಪ್ರಿಯಾಂಕಾ ಪ್ರಚಾರ ಮಾಡಿದ್ದಾರೆ. ಈ ವೇಳೆನೆ ಕೋವಿಡ್ ನಿಯಮ ಉಲ್ಲಂಘಟನೆ ಆಗಿದೆ ಎಂದು ಟಿಎಂಸಿ ಪಕ್ಷದ ದೂರಿದೆ.
ಪ್ರಚಾರದ ವೇಳೆ ಪ್ರಿಯಾಂಕಾ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ. ಮಾಸ್ಕ್ ಹಾಕದೇ, ಸಾಮಾಜಿಕ ಅಂತರವನ್ನೂ ಕಾಪಾಡದೆ ನಿಯಮ ಉಲ್ಲಂಘಿಸಿದ್ದಾರೆ. ಇವರಿಗೆ ಪ್ರಚಾರಕ್ಕೆ ಅವಕಾಶ ಮಾಡಿಕೊಡಬಾರದು ಎಂದು ಟಿಎಂಸಿ ಪಕ್ಷದ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿದೆ.
PublicNext
09/02/2022 08:00 am