ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದೆ. ಈ ಹಿನ್ನೆಲೆಯಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ ಇಂದು ಬೆಳಗ್ಗೆ 11 ಗಂಟೆಗೆ ವಿಧಾಸೌದದಲ್ಲಿ ಮಹತ್ವದ ಸಭೆ ನಡೆಯಲಿದೆ.
ರಾಜ್ಯದ ವಿವಿಧ ಜಿಲ್ಲೆ ಸಚಿವರೊಂದಿಗೆ ಸದ್ಯದ ಪರಿಸ್ಥಿತಿ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಿದ್ದಾರೆ.
ಹಿಜಾಬ್ ಮತ್ತು ಕೇಸರಿ ಶಾಲು ವಿವಾದಕ್ಕೆ ತೆರೆ ಎಳೆಯಲು ಈ ಸಭೆ ಕರೆಯಲಾಗಿದ್ದು, ಇಡೀ ಸಭೆಯಲ್ಲಿಯ ಇದೇ ವಿಚಾರವಾಗಿಯೇ ಮಹತ್ವದ ಚರ್ಚರೆ ನಡೆಯಲಿದೆ.
PublicNext
09/02/2022 08:24 am