ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸ್ತೀವಿ: ವಿವಾದ ಕಿಚ್ಚು ಹಚ್ಚಿದ ಕೆ.ಎಸ್.ಈಶ್ವರಪ್ಪ ಮಾತು

ಬೆಂಗಳೂರು: ಇವತ್ತಲ್ಲ ನಾಳೆ ಕೆಂಪು ಕೋಟೆ ಮೇಲೂ ಕೇಸರಿ ಧ್ವಜ ಹಾರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿದ್ದ ಧ್ವಜದ ಹೇಳಿಕೆಗೆ ಸಂಬಂಧಪಟ್ಟಂತೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, 'ಕೆಂಪುಕೋಟೆ ಸೇರಿದಂತೆ ಎಲ್ಲಿ ಬೇಕಾದರೂ ನಾವು ಕೇಸರಿ ಧ್ವಜ ಹಾರಿಸುತ್ತೇವೆ. ಆದರೆ ಎಲ್ಲಿಯೂ ನಾವು ರಾಷ್ಟ್ರಧ್ವಜವನ್ನು ತೆಗೆದು ಕೇಸರಿ ಧ್ವಜವನ್ನು ಹಾರಿಸಿಲ್ಲ. ಇನ್ನು ಮುಂದೆಯೂ ಹಾಗೆ ಮಾಡುವುದಿಲ್ಲ. ರಾಷ್ಟ್ರಧ್ವಜಕ್ಕೆ ದೇಶದಲ್ಲಿರುವ ಎಲ್ಲರೂ ಗೌರವ ಕೊಡಲೇಬೇಕು. ರಾಷ್ಟ್ರಧ್ವಜ ಗೌರವಿಸದವನು ರಾಷ್ಟ್ರದ್ರೋಹಿ ಆಗುತ್ತಾನೆ. ರಾಷ್ಟ್ರಧ್ವಜವನ್ನು ಹಾರಿಸುವುದಕ್ಕೂ ನಿಯಮಗಳಿವೆ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Edited By : Vijay Kumar
PublicNext

PublicNext

09/02/2022 09:36 pm

Cinque Terre

127.37 K

Cinque Terre

69

ಸಂಬಂಧಿತ ಸುದ್ದಿ