ನವದೆಹಲಿ:ನಾಡಿನ ಹಿರಿಯ ಕವಿ ಚನ್ನವೀರ ಕಣವಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ನಾಡಿನ ಸಾಹಿತ್ಯ ಕ್ಷೇತ್ರವನ್ನ ಸಮೃದ್ಧಗೊಳಿಸಿದ ಕವಿ ಚನ್ನವೀರ ಕಣವಿ ಇನ್ನಿಲ್ಲ, ಅವರ ಆತ್ಮಕ್ಕೆ ಶಾಂತಿ ಸಿಗಲಿ ಅಂತಲೇ ಪ್ರಧಾನಿ ಮೋದಿ ಟ್ವಿಟರ್ ಮೂಲಕವೇ ಸಂತಾಪ ಸೂಚಿಸಿದ್ದಾರೆ.
PublicNext
16/02/2022 08:10 pm