ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಕೆಶಿ ಹೇಳಿಕೆಯಿಂದ ಮುಸಲ್ಮಾನ್ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ

ಬೆಂಗಳೂರು: ಶಿವಮೊಗ್ಗದಲ್ಲಿ ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ.ಮುಸಲ್ಮಾನ್ ಗೂಂಡಾಗಳಿಂದಲೇ ಕೊಲೆ ಆಗಿದೆ ಎಂದು ಗ್ರಾಮೀಣ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಮುಸಲ್ಮಾನರು ಬಾಲ ಬಿಚ್ಚುತ್ತಿರಲಿಲ್ಲ. ಡಿಕೆ ಶಿವಕುಮಾರ್ ಪ್ರಚೋದನಕಾರಿ ಈ ಗೂಂಡಾಗಳಿಗೆ ಕುಮ್ಮಕ್ಕು ಸಿಕ್ಕಿದೆ ಎಂದು ಈಶ್ವರಪ್ಪ ಹೇಳಿದ್ದಾರೆ.

ನಮ್ಮ ಪ್ರಾಮಾಣಿಕ ಕಾರ್ಯಕರ್ತನ ಕೊಲೆ ಆಗಿದೆ. ಇದರಿಂದ ತುಂಬಾ ನೋವಾಗಿದೆ. ಈಗಲೇ ಶಿವಮೊಗ್ಗಕ್ಕೆ ಹೊರಟ್ಟಿದ್ದೇನೆ. ಈ ಬಗ್ಗೆ ಗೃಹ ಸಚಿವರ ಜೊತೆಗೆ ಮತ್ತು ಸಿಎಂ ಜೊತೆಗೆ ಮಾತನಾಡುತ್ತೇನೆ ಅಂತಲೇ ತಿಳಿಸಿದ್ದಾರೆ ಕೆ.ಎಸ್.ಈಶ್ವರಪ್ಪ.

Edited By : Shivu K
PublicNext

PublicNext

21/02/2022 10:04 am

Cinque Terre

68.33 K

Cinque Terre

29

ಸಂಬಂಧಿತ ಸುದ್ದಿ