Live: ವಿಧಾನಸಭೆ ಅಧಿವೇಶನ ಆರಂಭ- ಸದನದ ಬಾವಿಗಿಳಿದು ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಇಂದು ಕೂಡ ವಿಧಾನಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಆಕ್ರೋಶ ಹೊರ ಹಾಕಿದರು. ಈ ಗದ್ದಲದ ನಡುವೆಯೂ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸದನ ನಡೆಸಿದ್ದಾರೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ