ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪಾದಯಾತ್ರೆಯಲ್ಲಿ ನಗಾರಿ ಸದ್ದಿಗೆ ಡ್ಯಾನ್ಸ್ ಮಾಡಿದ ಕಾಂಗ್ರೆಸ್ ನಾಯಕಿ ಮೋಟಮ್ಮ

ಬೆಂಗಳೂರು: ಮೇಕೆದಾಟು ಅಣೆಕಟ್ಟು ಯೋಜನೆಗಾಗಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪಾದಯಾತ್ರೆ ಬೆಂಗಳೂರು ತಲುಪಿದೆ. ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ 'ನೀರಿಗಾಗಿ ನಡಿಗೆ' ಸಾಗುತ್ತಿದೆ.‌ ಈ ನಡುವೆ ನಗಾರಿ ಸದ್ದಿಗೆ ಕಾಂಗ್ರೆಸ್ ನಾಯಕಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯೆ ಮೋಟಮ್ಮ ರಸ್ತೆಯಲ್ಲೇ ಸಖತ್ ಸ್ಟೆಪ್ ಹಾಕಿದ್ದಾರೆ. ಮೋಟಮ್ಮ ಅವರಿಗೆ ಇತರ ಕಾರ್ಯಕರ್ತರು ಸಾಥ್ ನೀಡಿದ್ದಾರೆ.

ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಯೋಜನೆಗಾಗಿ ನಡೆಯುತ್ತಿರುವ ಈ ಕಾರ್ಯಕ್ರಮದಲ್ಲಿ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಅಲ್ಲಲ್ಲಿ ರಸ್ತೆಗಳಲ್ಲಿ ಡೊಳ್ಳು ಕುಣಿತ ಆಯೋಜಿಸಲಾಗಿದೆ..

Edited By : Manjunath H D
PublicNext

PublicNext

01/03/2022 02:55 pm

Cinque Terre

53.82 K

Cinque Terre

1