ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತಕ್ಕೆ ನವೀನ್ ಪಾರ್ಥೀವ ಶರೀರ ತರೋ ಪ್ರಯತ್ನ ನಡೀತಿದೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಉಕ್ರೇನ್‌ನ ಖಾರ್ಕಿವ್ ನಲ್ಲಿ ರಷ್ಯಾ ನಡೆಸಿದ್ದ ಶೆಲ್ ದಾಳಿಗೆ ಹಾವೇರಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದು ನವೀನ್ ಕುಟುಂಬಕ್ಕೆ ರಾಜ್ಯದ ಸಿಎಂ ಬಸವರಾಜ್ ಬೊಮ್ಮಾಯಿ ಸಾಂತ್ವನ ಹೇಳಿದ್ದಾರೆ.

ನವೀನ್ ತಂದೆ ಶೇಖರ್‌ಗೌಡ ಅವರೊಂದಿಗೆ ದೂರವಾಣಿ ಮೂಲಕವೇ ಸಾಂತ್ವನ ಹೇಳಿದ್ದಾರೆ. ನಿಮ್ಮ ನವೀನ ಪಾರ್ಥೀವ ಶರೀರವನ್ನ ಭಾರತಕ್ಕೆ ತರೋ ನಿಟ್ಟಿನಲ್ಲಿ ಎಲ್ಲ ಪ್ರಯತ್ನಗಳೂ ನಡೆಯುತ್ತಿವೆ. ನೀವು ಧೈರ್ಯದಿಂದ ಇರಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Edited By :
PublicNext

PublicNext

01/03/2022 05:11 pm

Cinque Terre

40.11 K

Cinque Terre

1

ಸಂಬಂಧಿತ ಸುದ್ದಿ